ಬೆಂಗಳೂರು: ಕೊರೋನಾ ಕಾರಣದಿಂದ ಸ್ಟಾರ್ ಗಳ ಬರ್ತ್ ಡೇ ಸೆಲೆಬ್ರೇಷನ್ ಗೆ ಬ್ರೇಕ್ ಬಿದ್ದಿದೆ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕೂಡಾ ಅದೇ ಹಾದಿಯಲ್ಲಿದ್ದಾರೆ.ಜುಲೈ 12 ರಂದು ಶಿವರಾಜಕುಮಾರ್ ಬರ್ತ್ ಡೇ. ಆ ದಿನ ಪ್ರತೀ ವರ್ಷವೂ ಅವರ ಮನೆ ಮುಂದೆ ಅಭಿಮಾನಿಗಳು ತಮ್ಮ ನೆಚ್ಚಿನ ಹೀರೋ ಜತೆ ಬರ್ತ್ ಡೇ ಆಚರಿಸಿಕೊಳ್ಳಲು ಹಾರ-ತುರಾಯಿಗಳೊಂದಿಗೆ ಕಾಯುತ್ತಿರುತ್ತಾರೆ. ಆದರೆ ಈ ಬಾರಿ ಹಾಗೆ ಮಾಡಬೇಡಿ ಎಂದು ಶಿವಣ್ಣ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ