ಬೆಂಗಳೂರು: ಭುಜದ ಶಸ್ತ್ರಚಿಕಿತ್ಸೆಗಾಗಿ ಲಂಡನ್ ಗೆ ತೆರಳಿದ್ದ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಇದೀಗ ಬೆಂಗಳೂರಿಗೆ ಮರಳಿದ್ದಾರೆ. ಭುಜದ ಯಶಸ್ವಿ ಶಸ್ತ್ರಚಿಕಿತ್ಸೆ ಮುಗಿಸಿ ನಿನ್ನೆ ಸಂಜೆ ಬೆಂಗಳೂರಿಗೆ ಬಂದಿಳಿದಿದ್ದಾರೆ. ಕಳೆದ 10 ದಿನಗಳಿಂದ ಶಿವಣ್ಣ ಲಂಡನ್ ನಲ್ಲಿದ್ದರು.ಹೀಗಾಗಿ ಈ ಬಾರಿ ಅವರ ಬರ್ತ್ ಡೇಯನ್ನೂ ಅಭಿಮಾನಿಗಳ ಜತೆ ಆಚರಿಸಿಕೊಂಡಿರಲಿಲ್ಲ. ಇದು ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿತ್ತು. ಹೀಗಾಗಿ ತವರಿಗೆ ಬಂದ ಬಳಿಕ ಅಭಿಮಾನಿಗಳ ಜತೆ ಬರ್ತ್ ಡೇ ಆಚರಿಸಿಕೊಳ್ಳುವುದಾಗಿ ಹೇಳಿಕೊಂಡಿದ್ದರು.ಇನ್ನು, ಶಸ್ತ್ರಚಿಕಿತ್ಸೆ