ಭಜರಂಗಿ 2 ಬಗ್ಗೆ ಅಪ್ ಡೇಟ್ ಕೊಟ್ಟ ಶಿವರಾಜ್ ಕುಮಾರ್

ಬೆಂಗಳೂರು| Krishnaveni K| Last Modified ಗುರುವಾರ, 21 ಜನವರಿ 2021 (08:34 IST)
ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ನಟಿಸುತ್ತಿರುವ ಭಜರಂಗಿ ಸಿನಿಮಾದ ಲೇಟೆಸ್ಟ್ ಅಪ್ ಡೇಟ್ ಬಹಿರಂಗವಾಗಿದೆ.

 
ಚಿತ್ರದ ಮೋಷನ್ ಪೋಸ್ಟರ್ ಮತ್ತು ಮೊದಲ ಹಾಡನ್ನು ಫೆಬ್ರವರಿಯಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಉದ್ದೇಶಿಸಿದೆ. ಹರ್ಷ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಸಿನಿಮಾದಲ್ಲಿ ಶಿವಣ್ಣ ಫಸ್ಟ್ ಲುಕ್ ಈಗಾಗಲೇ ಜನರ ಮನಸ್ಸು ಗೆದ್ದಿದೆ. ಈ ವರ್ಷ ಬಿಡುಗಡೆಯಾಗಲಿರುವ ಪ್ರಮುಖ ಸಿನಿಮಾಗಳಲ್ಲಿ ಇದೂ ಒಂದಾಗಿರಲಿದೆ.
ಇದರಲ್ಲಿ ಇನ್ನಷ್ಟು ಓದಿ :