ಮೈಸೂರು: ಶಿವರಾಜ್ ಕುಮಾರ್ ನಿಜವಾದ ಹೆಸರೇನು? ಅಭಿಮಾನಿಗಳು ಅವರನ್ನು ಪ್ರೀತಿಯಿಂದ ಶಿವಣ್ಣ ಎಂದು ಕರೆಯುತ್ತಾರೆ. ಆದರೆ ಅವರ ನಿಜವಾದ ಹೆಸರು ಶಿವರಾಜ್ ಕುಮಾರ್ ಅಲ್ಲ! ಹಾಗಂತ ಅವರೇ ಬಹಿರಂಗಪಡಿಸಿದ್ದಾರೆ.ಮೈಸೂರಿನ ಆಂದೋಲನ ಪತ್ರಿಕೆಯ 50 ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಶಿವರಾಜ್ ಕುಮಾರ್ ತಮ್ಮ ನಿಜನಾಮಧೇಯ ಏನು ಎಂದು ಬಹಿರಂಗಪಡಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ಧರಾಮಯ್ಯ ಮುಂತಾದ ಗಣ್ಯರು ಭಾಗವಹಿಸಿದ್ದರು.ಕಾರ್ಯಕ್ರಮದಲ್ಲಿ ಮಾತನಾಡಿದ ಶಿವಣ್ಣ ‘ನನ್ನ ನಿಜವಾದ