ಬೆಂಗಳೂರು: ಶಿವರಾಜ್ ಕುಮಾರ್ ಖಡಕ್ ಪೊಲೀಸ್ ಅಧಿಕಾರಿಯಾಗಿ ಅಭಿನಯಿಸಿದ ರುಸ್ತುಂ ಸಿನಿಮಾ ಇಂದು ರಾಜ್ಯಾದ್ಯಂತ ಬಿಡುಗಡೆಯಾಗಿದ್ದು, ಜನರಿಂದ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.ಇಷ್ಟು ದಿನ ಸಾಹಸ ನಿರ್ದೇಶಕರಾಗಿದ್ದ ರವಿವರ್ಮಾ ಈ ಸಿನಿಮಾ ಮೂಲಕ ಇದೇ ಮೊದಲ ಬಾರಿಗೆ ನಿರ್ದೇಶಕರಾಗಿದ್ದಾರೆ. ಬೆಳಿಗ್ಗೆಯಿಂದಲೇ ಚಿತ್ರಮಂದಿರಗಳು ಹೌಸ್ ಫುಲ್ ಆಗಿ ಪ್ರದರ್ಶನ ಕಾಣುತ್ತಿದೆ. ಆದರೆ ಇದರ ನಡುವೆ ಚಿತ್ರತಂಡದ ಪ್ರಚಾರ ಕಡಿಮೆಯಾಗಿದೆ ಎಂದು ಕೆಲವು ಅಭಿಮಾನಿಗಳು ಆಕ್ಷೇಪವ್ಯಕ್ತಪಡಿಸಿದ್ದಾರೆ.ಶಿವರಾಜ್ ಕುಮಾರ್ ಜತೆಗೆ ಬಾಲಿವುಡ್ ತಾರೆ ವಿವೇಕ್ ಓಬೇರಾಯ್,