ಬೆಂಗಳೂರು: ಹಣಕ್ಕಾಗಿ ಪ್ರಚಾರ ಮಾಡ್ತಿದ್ದಾರೆ ಎಂದು ನಟ ಶಿವರಾಜ್ ಕುಮಾರ್ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದ ಬಿಗ್ ಬಾಸ್ ಖ್ಯಾತಿಯ ಪ್ರಶಾಂತ್ ಸಂಬರಗಿ ಮೇಲೆ ಶಿವಣ್ಣ ಗರಂ ಆಗಿದ್ದಾರೆ.