ಬೆಂಗಳೂರು: ಮಂಡ್ಯದಲ್ಲಿ ಸ್ಯಾಂಡಲ್ ವುಡ್ ನ ಇಬ್ಬರು ಸ್ಟಾರ್ ಗಳ ನಡುವೆ ಚುನಾವಣಾ ಕಣ ರಂಗೇರಿದೆ. ಇಂತಹಾ ಹೊತ್ತಿನಲ್ಲಿ ಇತ್ತೀಚೆಗೆ ನೀವು ಯಾರ ಪರ ಪ್ರಚಾರ ಮಾಡುತ್ತೀರಿ ಎಂದು ಸ್ಯಾಂಡಲ್ ವುಡ್ ತಾರೆಯರಿಗೆ ಇತ್ತೀಚೆಗೆ ಪ್ರಶ್ನೆಗಳು ಎದುರಾಗುವುದು ಸಾಮಾನ್ಯ.ಈಗಾಗಲೇ ದರ್ಶನ್, ಯಶ್ ಸುಮಲತಾ ಪರ ನಿಂತಿದ್ದಾರೆ. ಪುನೀತ್ ರಾಜ್ ಕುಮಾರ್ ರಾಜಕೀಯಕ್ಕೂ ನನಗೂ ಆಗಿಬರಲ್ಲ ಎಂದಿದ್ದಾರೆ. ಆದರೆ ಶಿವರಾಜ್ ಕುಮಾರ್ ಗೆ ಇದೇ ಪ್ರಶ್ನೆ ಕೇಳಿದಾಗ ಅವರು ಕೊಟ್ಟ ಉತ್ತರ