ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕಳೆದುಕೊಂಡ ದುಃಖದಲ್ಲಿ ಶಿವರಾಜ್ ಕುಮಾರ್ ಖಾಸಗಿ ಮಾಧ್ಯಮ ಸಂದರ್ಶನದಲ್ಲಿ ಮಾತನಾಡುವಾಗ ಅಚ್ಚರಿಯ ವಿಚಾರ ಬಹಿರಂಗಪಡಿಸಿದ್ದಾರೆ.