ತುಳು ಭಾಷಿಕರಿಗೆ ಶಿವರಾಜ್ ಕುಮಾರ್ ಬೆಂಬಲ

ಬೆಂಗಳೂರು, ಮಂಗಳವಾರ, 10 ಸೆಪ್ಟಂಬರ್ 2019 (09:10 IST)

ಬೆಂಗಳೂರು: ತುಳು ಭಾಷಿಕರ ಬಹುಕಾಲದ ಬೇಡಿಕೆಯೊಂದಕ್ಕೆ ಈಗ ಸ್ಯಾಂಡಲ್ ವುಡ್ ಸ್ಟಾರ್ ಶಿವರಾಜ್ ಕುಮಾರ್ ಬೆಂಬಲ ಸೂಚಿಸಿದ್ದಾರೆ.

 


ತುಳು ಭಾಷೆಗೆ ಅಧಿಕೃತ ಸ್ಥಾನ ಮಾನ ನೀಡಬೇಕೆಂಬುದು ತುಳು ಭಾಷಿಕರ ಬಹುದಿನಗಳ ಬೇಡಿಕೆಯಾಗಿದೆ. ಈ ಬೇಡಿಕೆಗೆ ಈಗ ಶಿವರಾಜ್ ಕುಮಾರ್ ಧ್ವನಿಗೂಡಿಸಿದ್ದಾರೆ.
 
ತಮ್ಮ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಸಂದೇಶ ಪ್ರಕಟಿಸಿರುವ ಶಿವಣ್ಣ ತುಳುಭಾಷೆಗೆ ಅಧಿಕೃತ ಸ್ಥಾನ ಮಾನ ನೀಡುವುದಕ್ಕೆ ನನ್ನ ಬೆಂಬಲವಿದೆ. ತುಳುವರ ಈ ಬೇಡಿಕೆ ಶೀಘ್ರದಲ್ಲೇ ನೆರವೇರಲಿ ಎಂದು ಆಶಿಸಿದ್ದಾರೆ.



ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಸ್ಪರುದ್ರೂಪಿ ನಟ ರಮೇಶ್ ಅರವಿಂದ್ ಹುಟ್ಟುಹಬ್ಬಕ್ಕೆ ಭರ್ಜರಿ ಗಿಫ್ಟ್

ಬೆಂಗಳೂರು: ಬಹುಮುಖ ಪ್ರತಿಭೆ ರಮೇಶ್ ಅರವಿಂದ್ ಗೆ ಇಂದು ಜನ್ಮ ದಿನದ ಸಂಭ್ರಮ. ಈ ಬಾರಿ ರಮೇಶ್ ಜನ್ಮದಿನಕ್ಕೆ ...

news

ಮೇಘನಾ ಸರ್ಜಾ-ಸೃಜನ್ ಹೊಸ ಸಿನಿಮಾಗೆ ವಿಚಿತ್ರ ಟೈಟಲ್!

ಬೆಂಗಳೂರು: ನಟಿ ಮೇಘನಾ ಸರ್ಜಾ ಸಿನಿಮಾ ಸೃಜನ್ ಲೋಕೇಶ್ ಜತೆಗೆ ಹೊಸ ಸಿನಿಮಾವೊಂದರಲ್ಲಿ ಅಭಿನಯಿಸುತ್ತಿರುವ ...

news

ಗೋಲ್ಡನ್ ಸ್ಟಾರ್ ಗಣೇಶ್ ಗೀತಾ ಟ್ರೈಲರ್ ಬಿಡುಗಡೆ ದಿನಾಂಕ ಫಿಕ್ಸ್

ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಗೀತಾ ಸಿನಿಮಾದ ಟ್ರೈಲರ್ ಬಿಡುಗಡೆ ದಿನಾಂಕ ಫಿಕ್ಸ್ ಆಗಿದೆ. ...

news

ದಬಾಂಗ್3 ರಲ್ಲಿ ಕಿಚ್ಚನ ಜತೆಗೆ ಸಲ್ಮಾನ್ ಖಾನ್ ಶರ್ಟ್ ಲೆಸ್ ಫೈಟ್

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಎಂದರೆ ಶರ್ಟ್ ಲೆಸ್ ಇಮೇಜ್ ಗೆ ಫೇಮಸ್ಸು. ಈಗ ಸಲ್ಮಾನ್ ಮತ್ತೆ ಶರ್ಟ್ ...