ಬೆಂಗಳೂರು: ಶಿವರಾಜ್ ಕುಮಾರ್ ಮತ್ತು ಸೂರಿ ಕಾಂಬಿನೇಷನ್ ನ ಟಗರು ಚಿತ್ರ ಇಂದು ಅದ್ಧೂರಿಯಾಗಿ ಬಿಡುಗಡೆಯಾಗಿದ್ದು, ಶಿವಣ್ಣ ಅಭಿಮಾನಿಗಳಿಗೆ ಹಬ್ಬವಾಗಿದೆ. ಈಗಾಗಲೇ ಮೊದಲ ಶೋ ನೋಡಿರುವ ಪ್ರೇಕ್ಷಕರು ತಮ್ಮ ಅಭಿಪ್ರಾಯಗಳನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ. ಶಿವರಾಜ್ ಕುಮಾರ್ ಅಬ್ಬರದ ಡೈಲಾಗ್ ಗಳಿಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ.ಚಿತ್ರದ ಮೊದಲಾರ್ಧದದಲ್ಲಿ ಹೊಡೆ ಬಡಿಯ ದೃಶ್ಯದ ಜತೆಗೆ ಶಿವರಾಜ್ ಕುಮಾರ್ ಅಭಿನಯದ ಬಗ್ಗೆ ಟ್ವಿಟರ್ ನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹಾಗೆಯೇ ಇದು