ಬೆಂಗಳೂರು: ಸೂಪರ್ ಸ್ಟಾರ್ ರಜನೀಕಾಂತ್ ಜೊತೆಗೆ ಜೈಲರ್ ಸಿನಿಮಾದಲ್ಲಿ ಅಭಿನಯಿಸುತ್ತಿರುವ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಈಗ ಮತ್ತೊಂದು ತಮಿಳು ಮೂಲದ ಸಿನಿಮಾದಲ್ಲಿ ಅಭಿನಯಿಸಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.