ಬೆಂಗಳೂರು: ದುನಿಯಾ ವಿಜಯ್ ಮೊದಲ ಬಾರಿಗೆ ನಿರ್ದೇಶಿಸಿರುವ ಹಾಗೂ ನಾಯಕರಾಗಿ ನಟಿಸಿರುವ ಸಿನಿಮಾ ‘ಸಲಗ’. ಈ ಸಿನಿಮಾದ ವಿಶೇಷ ಹಾಡೊಂದನ್ನು ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ರಿಲೀಸ್ ಮಾಡಲಿದ್ದಾರೆ.