ಬೆಂಗಳೂರು: ಮುನಿರತ್ನ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಮಹತ್ವಾಕಾಂಕ್ಷೆಯ ಕುರುಕ್ಷೇತ್ರ ಚಿತ್ರ ಭಾರೀ ಸದ್ದು ಮಾಡುತ್ತಿದೆ. ಆದರೆ ಈ ಚಿತ್ರದಲ್ಲಿ ಕರ್ಣನ ಪಾತ್ರ ಮಾಡಬೇಕಾಗಿದ್ದಕ್ಕೆ ಶಿವರಾಜ್ ಕುಮಾರ್ ಬೇಸರದಲ್ಲಿದ್ದಾರೆ. ಅದಕ್ಕೆ ಕಾರಣ ಅವರ ಡೇಟ್ಸ್ ಸಮಸ್ಯೆ. ಮೊದಲು ಕರ್ಣನ ಪಾತ್ರ ಮಾಡಲು ಶಿವಣ್ಣನಿಗೆ ಆಫರ್ ನೀಡಲಾಗಿತ್ತಂತೆ. ಆದರೆ ಡೇಟ್ ಸಮಸ್ಯೆಯಿಂದಾಗಿ ಮತ್ತು ತೂಕದ ಸಮಸ್ಯೆಯಿಂದಾಗಿ ಆ ಪಾತ್ರದಲ್ಲಿ ಅಭಿನಯಿಸಲು ಶಿವಣ್ಣನಿಗೆ ಸಾಧ್ಯವಾಗುತ್ತಿಲ್ಲ.ಇದರಿಂದಾಗಿ ಶಿವಣ್ಣ ಮತ್ತು ದರ್ಶನ್ ನಡುವೆ ಸರಿಯಿಲ್ಲ ಎಂದು ಯಾರೋ