ಬೆಂಗಳೂರು: ಬಾಲಿವುಡ್ ನಲ್ಲಿ ಸದ್ಯಕ್ಕೆ ವಿವಾದಗಳಿಂದಾಗಿ ಸದ್ದು ಮಾಡುತ್ತಿರುವ ಸಿನಿಮಾ ಪದ್ಮಾವತಿ. ಈ ಸಿನಿಮಾ ಬಗ್ಗೆ ಏನೋ ಹೇಳಲು ಹೋಗಿ ಸ್ಯಾಂಡಲ್ ವುಡ್ ಸ್ಟಾರ್ ಶಿವರಾಜ್ ಕುಮಾರ್ ರಜಪೂತರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಪದ್ಮಾವತಿ ಸಿನಿಮಾ ಬಗ್ಗೆ ಯಾರೋ ಕೇಳಿದ ಪ್ರಶ್ನೆಗೆ ಉತ್ತರಿಸಿದ್ದು ಶಿವಣ್ಣ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಶುರುವಾಗಿದೆ. ಪದ್ಮಾವತಿ ಸಿನಿಮಾದಲ್ಲಿ ದೀಪಿಕಾ ಉತ್ತಮವಾಗಿ ಅಭಿನಯಿಸಿದ್ದಾರೆ ಎನಿಸುತ್ತದೆ. ಸಂಜಯ್ ಲೀಲಾ ಬನ್ಸಾಲಿ ಒಳ್ಳೆ ಸಿನಿಮಾ ಮಾಡಿರ್ತಾರೆ ಎನ್ನುವ