ಬೆಂಗಳೂರು : ಈಗಾಗಲೇ ಅನೇಕ ಬಾರಿ ತಮ್ಮ ವೈಯಕ್ತಿಕ ವಿಷಯದ ಬಗ್ಗೆ ಕೇಳಿದಾಗ ತುಟಿ ಬಿಚ್ಚದ ಸ್ಯಾಂಡಲ್ ವುಡ್ ನಟಿ ಶ್ರದ್ದಾ ಶ್ರೀನಾಥ್ ಅವರು ಮೊದಲಬಾರಿಗೆ ತಮ್ಮ ಪ್ರೀತಿಯ ಬಗ್ಗೆ ಮಾತನಾಡಿದ್ದಾರೆ. ಕನ್ನಡದ ಯು ಟರ್ನ್ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡಿದ ನಟಿ ಶ್ರದ್ದಾ ಅವರು ಕನ್ನಡದಲ್ಲಿ ಮಾತ್ರವಲ್ಲದೆ ತಮಿಳು ಹಾಗೂ ಬಾಲಿವುಡ್ ನಲ್ಲೂ ಮಿಂಚುತ್ತಿದ್ದಾರೆ. ಇವರ ವೈಯಕ್ತಿಕ ಜೀವನದ ಬಗ್ಗೆ ಗಾಸಿಪ್ ಗಳು ಕೇಳಿಬಂದಿದ್ದರೂ