ಗಂಡು ಮಗುವಿಗೆ ಜನ್ಮ ನೀಡಿದ ಖ್ಯಾತ ಗಾಯಕಿ ಶ್ರೇಯಾ ಘೋಷಾಲ್

ಮುಂಬೈ| pavithra| Last Modified ಸೋಮವಾರ, 24 ಮೇ 2021 (10:22 IST)
ಮುಂಬೈ : ಜನಪ್ರಿಯ ಖ್ಯಾತ ಗಾಯಕಿ ಶ್ರೇಯಾ ಘೋಷಾಲ್ ಅವರು ಶನಿವಾರ ಮಧ್ಯಾಹ್ನ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಈ ಬಗ್ಗೆ ಶ್ರೇಯಾ ಘೋಷಾಲ್ ಅವರೇ ಟ್ವೀಟರ್ ನಲ್ಲಿ ಪೋಸ್ಟ್ ಮಾಡಿ ಈ ವಿಚಾರವನ್ನು ದೃಢಪಡಿಸಿದ್ದಾರೆ. ತಾನು ಗಂಡು ಮಗುವಿಗೆ ಜನ್ಮ ನೀಡಿರುವುದಾಗಿ ತಿಳಿಸಿದ್ದಾರೆ. ಮತ್ತು ತನ್ನ ಪುಟ್ಟ ಕಂದನನ್ನು ಆಶೀರ್ವದಿಸಿದ ಎಲ್ಲರಿಗೂ ತಿಳಿಸಿದ್ದಾರೆ. ತಾಯಿ ಮಗು ಇಬ್ಬರು ಆರೋಗ್ಯವಾಗಿರುವುದಾಗಿ ತಿಳಿದುಬಂದಿದೆ.> >


ಇದರಲ್ಲಿ ಇನ್ನಷ್ಟು ಓದಿ :