ಬೆಂಗಳೂರು : ಕನ್ನಡದ ನಟಿ ಶೃತಿ ಅವರು ಮಂಡ್ಯದ ಹಾಲಹಳ್ಳಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಪರವಾಗಿ ಪ್ರಚಾರ ಮಾಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಶೃತಿ ಅವರು, ಈ ಬಾರಿ ಯಡಿಯೂರಪ್ಪ ಮುಖ್ಯಮಂತ್ರಿ ಆಗೇ ಆಗ್ತಾರೆ, ನೀವೆಲ್ಲರು ಬಿಜೆಪಿ ಬೆಂಬಲಿಸಿ ಎಂದು ಹೇಳಿದ್ದಾರೆ. ಹಾಗೇ ಪ್ರಧಾನಿ ಮೋದಿ ಕಾಂಗ್ರೆಸ್ನವರಂತೆ ವಂಶಪರಂಪರೆ ರಾಜಕಾರಣ ಮಾಡಿಲ್ಲ. ರಾಜ್ಯ ಸರಕಾರ ಅನ್ನಭಾಗ್ಯ ಯೋಜನೆ ಕೇಂದ್ರ ಸರಕಾರದ್ದು, ರಾಜ್ಯ ಸರಕಾರ ಹಣ ನೀಡುತ್ತಿರುವುದು ಕೇವಲ ಗೋಣಿ