ಬೆಂಗಳೂರು : ಬಹುಭಾಷಾ ನಟ ಅರ್ಜುನ್ ಸರ್ಜಾ ಅವರ ಆಪ್ತ ಪ್ರಶಾಂತ್ ಸಂಬರಗಿ ವಿರುದ್ಧ ಶೃತಿ ಹರಿಹರನ್ ಮತ್ತೊಂದು ದೂರು ದಾಖಲಿಸಿದ್ದಾರೆ. ಪ್ರಶಾಂತ್ ವೈಯಕ್ತಿಕ ಮೆಸೇಜ್ಗಳನ್ನು ಸೈಬರ್ ಎಕ್ಸ್ ಪರ್ಟ್ಗಳಿಂದ ತೆಗೆಸಿದ್ದಾರೆ. ನನ್ನ ಪರ್ಸನಲ್ ನಂಬರ್ ಕಾಲ್ ಡಿಟೇಲ್ಸ್ ತೆಗೆಯಲು ಇವರ್ಯಾರು?. ಕಾನೂನಿನ ಪ್ರಕಾರವಷ್ಟೇ ಕಾಲ್ ಡಿಟೇಲ್ಸ್ ತೆಗೆಯಲು ಅವಕಾಶವಿದೆ. ಎಥಿಕಲ್ ಹ್ಯಾಕರ್ಸ್ ಮೂಲಕ ನನ್ನ ಮಾಹಿತಿ ಕಲೆ ಹಾಕಿದ್ದಾರೆ. ನನ್ನ ಹೆಸರಲ್ಲಿ ಫೇಕ್ ಅಕೌಂಟ್ ಕ್ರಿಯೇಟ್ ಮಾಡಿ ಇಲ್ಲಸಲ್ಲದ