ಬೆಂಗಳೂರು: ಕನ್ನಡದ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ನಿರ್ಮಿಸುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾ ‘ಸಲಾರ್’ ಗೆ ಶ್ರುತಿ ಹಾಸನ್ ನಾಯಕಿಯಾಗಿ ಆಯ್ಕೆಯಾಗಿರುವ ಸುದ್ದಿ ಹೊರಬಿದ್ದ ಬೆನ್ನಲ್ಲೇ ಕನ್ನಡ ಸಿನಿಮಾ ಬಗ್ಗೆ ಅವರು ಈ ಹಿಂದೆ ಮಾಡಿದ್ದ ಟ್ವೀಟ್ ಒಂದು ವೈರಲ್ ಆಗಿದೆ. 2017 ರಲ್ಲಿ ಶ್ರುತಿ ಪೊಗರು ಸಿನಿಮಾದಲ್ಲಿ ನಟಿಸುತ್ತಾರೆ ಎಂದು ಸುದ್ದಿಯಾಗಿತ್ತು. ಆಗ ಟ್ವಿಟರ್ ಮೂಲಕ ‘ನಾನು ಸದ್ಯದಲ್ಲಿ ಕನ್ನಡ ಸಿನಿಮಾದಲ್ಲಿ ನಟಿಸುವ ಯೋಚನೆಯನ್ನೇ ಮಾಡಿಲ್ಲ. ಯಾವ ಸಿನಿಮಾವನ್ನೂ