ಬೆಂಗಳೂರು : ಶೃತಿ ಹರಿಹರನ್ ನಟ ಅರ್ಜುನ್ ಸರ್ಜಾ ಮೇಲೆ ಮಾಡಿದ ಮೀಟೂ ಆರೋಪ ಸ್ಯಾಂಡಲ್ ವುಡ್ ನಲ್ಲಿ ಬಾರೀ ಸಂಚಲನ ಮೂಡಿಸಿದ್ದು , ಗುರುವಾರ ಸಭೆ ನಡೆಸಿದ ಚಿತ್ರರಂಗದ ಗಣ್ಯರು ಇವರಿಬ್ಬರ ನಡುವೆ ಸಂಧಾನ ಮಾಡಲು ವಿಫಲರಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಶೃತಿ – ಸರ್ಜಾ ನಡುವೆ ಸಂಧಾನ ಮಾಡಲು ಗುರುವಾರ ವಾಣಿಜ್ಯ ಮಂಡಳಿಯಲ್ಲಿ ಅಂಬರೀಶ್ ನೇತೃತ್ವದಲ್ಲಿ ಸಭೆ ನಡೆಸಿದ್ದು, ಇದಕ್ಕೆ ಚಿತ್ರರಂಗದ ಅನೇಕ ಗಣ್ಯರು ಆಗಮಿಸಿದ್ದರು. ಆದರೆ ಶೃತಿ