ಬೆಂಗಳೂರು : ನಟಿ ಶೃತಿ ಹರಿಹರನ್ ಅವರು ಅರ್ಜುನ್ ಸರ್ಜಾ ಅವರ ಆಪ್ತ ಪ್ರಶಾಂತ್ ಸಂಬರಗಿ ವಿರುದ್ಧ ದೂರು ದಾಖಲು ಮಾಡಿದ್ದಾರೆ.