ಬೆಂಗಳೂರು : ನಟ ಅರ್ಜುನ್ ಸರ್ಜಾ ವಿರುದ್ಧ ಮೀಟೂ ಆರೋಪ ಮಾಡಿದ್ದ ಶೃತಿ ಹರಿಹರನ್ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಬಾರೀ ಟೀಕೆಗಳು ವ್ಯಕ್ತವಾಗುತ್ತಿರುವ ಹಿನ್ನಲೆಯಲ್ಲಿ ಇದೀಗ ಶೃತಿ ಹರಿಹರನ್ ಟೀಕೆ ಮಾಡಿದವರ ವಿರುದ್ಧ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ.