ಬೆಂಗಳೂರು: ಕೊರೋನಾದಿಂದಾಗಿ ಬಿಗ್ ಬಾಸ್ ಕನ್ನಡ 8 ನೇ ಆವೃತ್ತಿ ಅರ್ಧಕ್ಕೇ ರದ್ದಾಗಿತ್ತು. ಮನೆಯಿಂದ ಹೊರಬರುವ ಮೊದಲು ಶುಭಾ ಪೂಂಜಾ ಸೇರಿದಂತೆ ಸ್ಪರ್ಧಿಗಳು ಕೊರೋನಾ ವಾರಿಯರ್ ಗಳಾಗಿ ಕೆಲಸ ಮಾಡುವುದಾಗಿ ಹೇಳಿಕೊಂಡಿದ್ದರು.