ಬೆಂಗಳೂರು: ಮಹಿಳಾ ರೋಗಿಗೆ ಮಧ್ಯರಾತ್ರಿ ಚಿಕಿತ್ಸೆ ನೀಡಲು ನಿರಾಕರಿಸಿದ ವೈದ್ಯರು ಮತ್ತು ಆಸ್ಪತ್ರೆ ವಿರುದ್ಧ ರಾಧಾ ರಮಣ ಧಾರವಾಹಿ ಖ್ಯಾತಿಯ ನಟಿ ಶ್ವೇತಾ ಆರ್ ಪ್ರಸಾದ್ ಕಿಡಿ ಕಾರಿದ್ದಾರೆ.ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ಮೊನ್ನೆ ರಾತ್ರಿ ನಡೆದ ಘಟನೆಯೊಂದನ್ನು ನೋವಿನಿಂದಲೇ ಹಂಚಿಕೊಂಡಿರುವ ನಟಿ, ಇಂತಹ ವೈದ್ಯರು, ಆಸ್ಪತ್ರೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಯಡಿಯೂರಪ್ಪ, ಆರೋಗ್ಯ ಸಚಿವ ಬಿ ಶ್ರೀರಾಮುಲು ಹೆಸರು ಟ್ಯಾಗ್ ಮಾಡಿ ಮನವಿ ಮಾಡಿದ್ದಾರೆ.ಮೊನ್ನೆ