ಗಾನಗಾರುಡಿಗ, ಹಿರಿಯ ಸಂಗೀತಗಾರ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಹೆಚ್.ಡಿ.ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ. ಎಸ್ ಪಿ ಬಿ ಯಾವುದೇ ಭಾಷೆಯಲ್ಲಿ ಹಾಡಿದರೂ ಎದೆ ತುಂಬಿ, ಭಾವ ಪರವಶರಾಗಿ ಹಾಡುತ್ತಿದ್ದರು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.ಇನ್ನು, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಟ್ವಿಟ್ ಮಾಡಿ ಎಸ್ಪಿಬಿ ಅವರ ನಿಧನದಿಂದ ಸಂಗೀತ ಲೋಕದಲ್ಲಿ ಶೂನ್ಯ ಸೃಷ್ಟಿಯಾಗಿದೆ ಎಂದಿದ್ದಾರೆ. Siddaramaiah @siddaramaiahShri. S P Balasubrahmanyam, one of the greatest singers,