ಬೆಂಗಳೂರು: ಪ್ರತಿಷ್ಠಿತ ಸೈಮಾ ಪ್ರಶಸ್ತಿ ಪ್ರಧಾನ ಸಮಾರಂಭ ಬೆಂಗಳೂರಿನಲ್ಲಿ ನಡೆದಿದ್ದು, ಯುವರತ್ನ ಚಿತ್ರದ ನಟನೆಗಾಗಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅತ್ಯುತ್ತಮ ನಟ, ಮದಗಜ ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದಿದ್ದಾರೆ.ಉಳಿದಂತೆ ಪ್ರಶಸ್ತಿಗಳ ವಿವರ ಇಲ್ಲಿದೆ. ವಿಮರ್ಶಕರ ಅತ್ಯುತ್ತಮ ನಟಿ: ಅಮೃತಾ ಅಯ್ಯಂಗಾರ್ (ಬಡವ ರಾಸ್ಕಲ್) ಹಾಸ್ಯ ನಟ: ಚಿಕ್ಕಣ್ಣ (ಪೊಗರು) ನಿರ್ದೇಶಕ: ತರುಣ್ ಸುಧೀರ್ (ರಾಬರ್ಟ್) ಪೋಷಕ ನಟಿ: ಆರೋಹಿ ನಾರಾಯಣ್ (ದೃಶ್ಯ 2) ಪೋಷಕ