ಬೆಂಗಳೂರು: ದಕ್ಷಿಣ ಭಾರತ ಸಿನಿಮಾದ ಖ್ಯಾತ ಪ್ರಶಸ್ತಿ ಸಮಾರಂಭ ಸೈಮಾ ಅವಾರ್ಡ್ಸ್ ನಲ್ಲಿ ಕನ್ನಡ ಚಿತ್ರರಂಗದ ಅನೇಕ ಸಾಧಕರು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದಿದ್ದಾರೆ.ಕೆಜಿಎಫ್ ಅತ್ಯುತ್ತಮ ಚಿತ್ರವಾಗಿ ಹೊರಹೊಮ್ಮಿದರೆ ಅದೇ ಚಿತ್ರಕ್ಕೆ ರಾಕಿಂಗ್ ಸ್ಟಾರ್ ಯಶ್ ಅತ್ಯುತ್ತಮ ನಾಯಕ ನಟ, ಪ್ರಶಾಂತ್ ನೀಲ್ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ಪಡೆದಿದ್ದಾರೆ. ಅಷ್ಟೇ ಅಲ್ಲ, ಅತ್ಯುತ್ತಮ ಸಂಗೀತ ನಿರ್ದೇಶಕ ಪ್ರಶಸ್ತಿಯೂ ಕೆಜಿಎಫ್ ಸಂಗೀತ ನಿರ್ದೇಶಕ ರವಿ ಬಸ್ರೂರುಗೆ ಸಿಕ್ಕಿದೆ.ಇನ್ನು ಕಿರುತೆರೆಯಿಂದ ಹಿರಿತೆರೆಗೆ ಕಾಲಿಟ್ಟ