ಮುಂಬೈ: ಕನ್ನಡ, ಹಿಂದಿ, ತೆಲುಗು ಸೇರಿದಂತೆ ಬಹುಭಾಷೆಗಳಲ್ಲಿ ಹಲವು ಸೂಪರ್ ಹಿಟ್ ಹಾಡುಗಳನ್ನು ಕೊಟ್ಟ ಸುಮಧುರ ಕಂಠದ ಗಾಯಕ ಅರ್ಮಾನ್ ಮಲಿಕ್ ಈಗ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.