ಮುಂಬೈ: ಬಹುಭಾಷಾ ಗಾಯಕ ಕೃಷ್ಣ ಕುಮಾರ್ ಕುನ್ನತ್ (53) ಕಾರ್ಯಕ್ರಮದ ವೇದಿಕೆಯಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.ಕೆಕೆ ಎಂದೇ ಜನಪ್ರಿಯರಾಗಿದ್ದ ಖ್ಯಾತ ಗಾಯಕ ಕೋಲ್ಕೊತ್ತಾದಲ್ಲಿ ನಿನ್ನೆ ಸಂಜೆ ಲೈವ್ ಕಾರ್ಯಕ್ರಮ ನೀಡಲು ತೆರಳಿದ್ದರು. ಈ ವೇಳೆ ಕುಸಿದು ಬಿದ್ದಿದ್ದಾರೆ.ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಅಷ್ಟರಲ್ಲಿ ಅವರ ಪ್ರಾಣ ಪಕ್ಷಿ ಹಾರಿಹೋಗಿತ್ತು.ಹಿಂದಿ ಮಾತ್ರವಲ್ಲದೆ, ಕನ್ನಡ ಸೇರಿದಂತೆ ಬಹುಭಾಷೆಗಳಲ್ಲಿ ಹಲವು ಹಿಟ್ ಗೀತೆಗಳನ್ನು ನೀಡಿದ ಖ್ಯಾತಿ ಅವರದ್ದಾಗಿದೆ. ಕನ್ನಡದಲ್ಲಿ ನಡೆದಾಡುವ ಕಾಮನಬಿಲ್ಲು, ಹುಬ್ಬಳ್ಳಿಯ ಶೆಹರಾದಾಗ