ಬೆಂಗಳೂರು: ರಾಬರ್ಟ್ ಸಿನಿಮಾದ ಕಣ್ಣು ಹೊಡೆಯಾಕ ಹಾಡಿನ ತೆಲುಗು ವರ್ಷನ್ ‘ಕಣ್ಣೇ ಅದಿರಿಂದಿ’ ಹಾಡನ್ನು ಹಾಡಿದ್ದ ಗಾಯಕಿ ಮಂಗ್ಲಿ ಈಗ ಸ್ಯಾಂಡಲ್ ವುಡ್ ಗೆ ಪ್ರವೇಶಿಸಲಿದ್ದಾರೆ. ಅದೂ ನಟಿಯಾಗಿ!ಗಾಯಕಿ ಮಂಗ್ಲಿಗೆ ಶಿವರಾಜ್ ಕುಮಾರ್ ಅಭಿನಯಿಸಲಿರುವ 124 ನೇ ಸಿನಿಮಾದಲ್ಲಿ ನಟಿಸುವ ಆಫರ್ ಸಿಕ್ಕಿದೆ. ಈ ಸಿನಿಮಾವನ್ನು ಅವರು ಒಪ್ಪಿಕೊಂಡಿದ್ದಾರೆ ಎಂಬ ಸುದ್ದಿ ಬಂದಿದೆ.ರಾಮ್ ಧುಲಿಪುಡಿ ನಿರ್ದೇಶಿಸಲಿರುವ ಈ ಸಿನಿಮಾದಲ್ಲಿ ಮಂಗ್ಲಿ ಕೂಡಾ ನಟಿಸಲಿದ್ದಾರೆ. ಆದರೆ ಅವರ ಪಾತ್ರವೇನು ಎಂಬುದನ್ನು ಚಿತ್ರತಂಡ