ಚೆನ್ನೈ : ನಟ ಸೂರ್ಯ ಅಭಿನಯದ ‘ಸೂರರೈ ಪೊಟ್ರು’ ಸಿನಿಮಾವನ್ನು ಕಾನೂನು ಬಾಹಿರವಾಗಿ ಆನ್ ಲೈನ್ ನಲ್ಲಿ ಪೋಸ್ಟ್ ಮಾಡಲಾಗಿದ್ದು ಆ ಮೂಲಕ ಚಿತ್ರತಂಡಕ್ಕೆ ಆಘಾತ ನೀಡಿದ್ದಾರೆ. ನಟ ಸೂರ್ಯ ಅಭಿನಯದ ‘ಸೂರರೈ ಪೊಟ್ರು’ ಸಿನಿಮಾವನ್ನು ನವೆಂಬರ್ 12ರಂದು ಒಡಿಟಿ ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದ್ದು, ಈ ಚಿತ್ರ ಎಲ್ಲರಿಂದ ಉತ್ತಮ ವಿಮರ್ಶೆಗಳನ್ನು ಪಡೆದುಕೊಂಡಿದೆ. ಆದರೆ ಚಿತ್ರ ಉತ್ತಮ ಕಲೆಕ್ಷನ್ ಮಾಡುವ ವೇಳೆಯಲ್ಲಿ ಇದೀಗ ಈ ಚಿತ್ರವನ್ನು ವೆಬ್ ಸೈಟ್