ನವದೆಹಲಿ: ಗೃಹ ಸಚಿವಾಲಯ ಈ ಸಾಲಿನ ಪದ್ಮ ಪ್ರಶಸ್ತಿ ಪ್ರಕಟ ಮಾಡಿದ್ದು, ಇತ್ತೀಚೆಗಷ್ಟೇ ದಿವಂಗತರಾದ ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಮಣ್ಯಂಗೆ ಮರಣೋತ್ತರವಾಗಿ ಪದ್ಮ ವಿಭೂಷಣ ಪ್ರಶಸ್ತಿ ನೀಡಲಾಗಿದೆ.ಎಸ್ ಪಿಬಿ ಅಲ್ಲದೆ, ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆ ಸೇರಿದಂತೆ 7 ಮಂದಿ ಸಾಧಕರಿಗೆ ಪದ್ಮವಿಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಒಟ್ಟಾರೆ 119 ಮಂದಿಗೆ ಪದ್ಮ ಪ್ರಶಸ್ತಿ ನೀಡಲಾಗುತ್ತಿದೆ. ಈ ಪೈಕಿ 10 ಮಂದಿಗೆ ಪದ್ಮ ಭೂಷಣ, 102 ಮಂದಿಗೆ ಪದ್ಮ