ಬೆಂಗಳೂರು: ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಮಣ್ಯಂ ಆರೋಗ್ಯದಲ್ಲಿ ತೀವ್ರ ಏರುಪೇರಾಗಿದ್ದು, ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿದೆ. உலகத்தில் இருக்குற பாதி பேர் வீட்டுக்கு எஸ்பிபி குரல் போயிருக்கும் ಚೆನ್ನೈನ ಎಂಜಿಎಂ ಆಸ್ಪತ್ರೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ಪ್ರಕಾರ ಅವರ ಅರೋಗ್ಯ ಕಳೆದೆರಡು ದಿನಗಳಿಂದ ತೀವ್ರ ಗಂಭೀರವಾಗಿದೆ ಎನ್ನಲಾಗಿದೆ.ಎಸ್ ಪಿಬಿ ಆರೋಗ್ಯ ಚೇತರಿಕೆಯಾಗಲಿ ಎಂದು ಕೋಟ್ಯಂತರ ಅಭಿಮಾನಿಗಳು ಹಾರೈಸುತ್ತಿದ್ದಾರೆ. ಅವರ ನೆನಪಿನಲ್ಲಿ ಸಿನಿ ರಂಗದ ದಿಗ್ಗಜರೂ ಎಸ್ ಪಿ