ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್-ಇಂದ್ರಜಿತ್ ಲಂಕೇಶ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರು ಡಿ ಬಾಸ್ ಗೆ ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಬೆಂಬಲ ವ್ಯಕ್ತಪಡಿಸಿದ್ದರು.