ಬೆಂಗಳೂರು: ಲಾಕ್ ಡೌನ್ ನ ಸುದೀರ್ಘ ಬ್ರೇಕ್ ಬಳಿಕ ರೋರಿಂಗ್ ಸ್ಟಾರ್ ಶ್ರೀಮುರಳಿ ಶೂಟಿಂಗ್ ಗೆ ಮರಳಲಿದ್ದಾರೆ. ಶ್ರೀಮುರಳಿ ಅಭಿನಯದ ಮದಗಜ ಸಿನಿಮಾ ಈಗಾಗಲೇ ಸೆಟ್ಟೇರಿತ್ತು. ಆದರೆ ಲಾಕ್ ಡೌನ್ ಕಾರಣದಿಂದ ಶೂಟಿಂಗ್ ಸ್ಥಗಿತಗೊಂಡಿತ್ತು. ಇದೀಗ ಎರಡನೇ ಹಂತದ ಚಿತ್ರೀಕರಣ ಸೆಪ್ಟೆಂಬರ್ 19 ರಿಂದ ಆರಂಭವಾಗಲಿರುವುದಾಗಿ ಚಿತ್ರತಂಡ ಹೇಳಿದೆ. ಈ ಸಿನಿಮಾದಲ್ಲಿ ಶ್ರೀಮುರಳಿಗೆ ನಾಯಕಿಯಾಗಿ ಆಶಿಕಾ ರಂಗನಾಥ್ ಅಭಿನಯಿಸುತ್ತಿದ್ದಾರೆ. ಈ ಸಿನಿಮಾದ ಫಸ್ಟ್ ಲುಕ್ ಈಗಾಗಲೇ ಬಿಡುಗಡೆಯಾಗಿದೆ. ಎರಡನೇ ಹಂತದ