ಬೆಂಗಳೂರು: ನಟ ಅರ್ಜುನ್ ಸರ್ಜಾ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ನಟಿ ಶೃತಿ ಹರಿಹರನ್ ಅದರ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಆರೋಪಗಳ ಸುರಿಮಳೆ ಸುರಿಸಿದ್ದಾರೆ.ಘಟನೆ ನಡೆದಾಗ ನನಗೆ ಹೇಳಿಕೊಳ್ಳುವ ಧೈರ್ಯವಿರಲಿಲ್ಲ. ಈಗ ಧೈರ್ಯ ಬಂದಿದೆ. ಅದಕ್ಕೇ ಹೇಳುತ್ತಿದ್ದೇನೆ. ನಾನು ಈ ಘಟನೆಯಿಂದ ಸಾಕಷ್ಟು ನೊಂದಿದ್ದೇನೆ ಎಂದು ಶೃತಿ ಹೇಳಿಕೊಂಡಿದ್ದಾರೆ.ಅಷ್ಟೇ ಅಲ್ಲ, ಅರ್ಜುನ್ ಸರ್ಜಾ ಎಂಬ ಹೆಸರು ನೋಡಿ ತೀರ್ಮಾನಕ್ಕೆ ಬರಬೇಡಿ, ಅವರ ತಪ್ಪು ಏನು ಎಂಬುದನ್ನು ನೋಡಿ. ನಾನು