ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ‘ಪೊಗರು’ ಸಿನಿಮಾದ ಅಡಿಯೋ ಲಾಂಚ್ ಫೆಬ್ರವರಿ 14 ರಂದು ದಾವಣಗೆರೆಯಲ್ಲಿ ನಡೆಯಲಿದೆ.