ಬೆಂಗಳೂರು: ಲಾಕ್ ಡೌನ್, ಕೊರೋನಾ ಬಳಿಕ ಸ್ಯಾಂಡಲ್ ವುಡ್ ಮತ್ತೆ ಗರಿಗೆದರುತ್ತಿದ್ದು, ಸ್ಟಾರ್ ಗಳು ಮತ್ತೆ ಶೂಟಿಂಗ್ ನತ್ತ ಮುಖ ಮಾಡುತ್ತಿದ್ದಾರೆ.ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಯುವರತ್ನ ಸಿನಿಮಾದ ಹಾಡಿನ ಭಾಗದ ಚಿತ್ರೀಕರಣ ಆರಂಭವಾಗುತ್ತಿದೆ. ಇನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ವೀರಮದಕರಿ ನಾಯಕ ಸಿನಿಮಾ ಶೂಟಿಂಗ್ ಕೂಡಾ ಅಕ್ಟೋಬರ್ ನಲ್ಲಿ ಆರಂಭವಾಗುತ್ತಿದೆ. ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ 2, ಶ್ರೀಮುರಳಿ ಅಭಿನಯದ ಮದಗಜ, ಗೋಲ್ಡನ್ ಸ್ಟಾರ್ ಗಣೇಶ್ ತ್ರಿಬಲ್