ಕೋವಿಡ್ ನಂತರ ಬಹುತೇಕ ಸ್ಟಾರ್ ನಟರು ತಮ್ಮ ಹುಟ್ಟುಹಬ್ಬ ಆಚರಣೆಗೆ ಬ್ರೇಕ್ ಹಾಕಿದ್ದಾರೆ. ಈ ಹಿಂದಿನ ವರ್ಷಗಳಲ್ಲಿ ತಮ್ಮ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ನಟರು ಇತ್ತೀಚಿನ ಎರಡು ವರ್ಷಗಳಿಂದ ಹುಟ್ಟುಹಬ್ಬದಿಂದ ದೂರ ಉಳಿಯುತ್ತಿದ್ದಾರೆ. ಪ್ರೀತಿಯಿಂದ ತಮ್ಮ ಮನೆ ಬಳಿ ಬರುವ ಅಭಿಮಾನಿಗಳಲ್ಲಿ ದೂರದಿಂದಲೇ ಶುಭ ಹಾರೈಸಿ’ ಎಂದು ಮನವಿ ಮಾಡಿಕೊಳ್ಳುತ್ತಿದ್ದಾರೆ. ಈಗ ನಟ ಸುದೀಪ್ ಕೂಡಾ ಈ ಬಾರಿ ಅಭಿಮಾನಿಗಳ ಜೊತೆ ಬರ್ತ್ಡೇ ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ. ಸೆಪ್ಟೆಂಬರ್ 02