ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ನಟ ಕಿಚ್ಚ ಸುದೀಪ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಬೆಂಬಲ ಮತ್ತು ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದಾಗಿ ಬಹಿರಂಗವಾಗಿ ಘೋಷಿಸಿದ್ದಾರೆ. ಈ ಹಿನ್ನೆಲೆ ನಟ ಕಿಚ್ಚ ಸುದೀಪ್ ಅವರ ಚಲನಚಿತ್ರಗಳನ್ನು, ಟಿ.ವಿ.ಶೋಗಳನ್ನು ಮತ್ತು ಅವರು ಇರುವ ಜಾಹಿರಾತುಗಳ ಪ್ರದರ್ಶನಕ್ಕೆ ತಡೆ ಹಿಡಿಯಬೇಕೆಂದು ಶಿವಮೊಗ್ಗದ ವಕೀಲರೊಬ್ಬರು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಶಿವಮೊಗ್ಗ ಜಿಲ್ಲೆಯ ವಕೀಲ ಕೆ.ಪಿ ಶ್ರೀಪಾಲ ಎಂಬುವರು ಪತ್ರದಲ್ಲಿ ಕನ್ನಡದ ಚಲನಚಿತ್ರ ನಟ ಕಿಚ್ಚ ಸುದೀಪ್