ಬೆಂಗಳೂರು : ತಮ್ಮ ಅಮೋಘವಾದ ಅಭಿನಯದ ಮೂಲಕ ಅಭಿನಯ ಚಕ್ರವರ್ತಿ ಎಂದು ಕರೆಸಿಕೊಂಡಿರುವ ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಅವರು ಕನ್ನಡದಲ್ಲಿ ಮಾತ್ರವಲ್ಲದೇ ತಮಿಳು, ತೆಲುಗಲ್ಲೂ ಕೂಡ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ.