ಬೆಂಗಳೂರು : ಕನ್ನಡ ನಿರ್ಮಾಪಕರೆಲ್ಲಾ ಸೇರಿಕೊಂಡು ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಅವರನ್ನು ಮುಖ್ಯಮಂತ್ರಿ ಮಾಡಲು ನಿರ್ಧರಿಸಿದ್ದಾರೆ ಎಂಬ ಸುದ್ದಿ ಇತ್ತೀಚೆಗೆ ಗಾಂಧಿನಗರದಲ್ಲಿ ಹರಿದಾಡುತ್ತಿದೆ. ನಟ ಸುದೀಪ್ ಅವರು ಮುಖ್ಯಮಂತ್ರಿಯಾದರೆ ಈಗಾಗಲೇ ಮುಖ್ಯಮಂತ್ರಿ ಪಟ್ಟ ಅಲಂಕರಿಸಿರುವ ಕುಮಾರಸ್ವಾಮಿ ಅವರು ಏನಾದರೂ ಎಂದು ಚಿಂತಿಸಬೇಡಿ. ಯಾಕೆಂದರೆ ಸುದೀಪ್ ಅವರು ಮುಖ್ಯಮಂತ್ರಿಯಾಗಲಿರುವುದು ಸಿನಿಮಾದಲ್ಲಿ. ಪ್ರಿನ್ಸ್ ಮಹೇಶ್ ಬಾಬು ಅಭಿನಯದ ಸೂಪರ್ ಹಿಟ್ `ಭರತ್ ಆನೇ ನೇನು ಸಿನಿಮಾ ಕನ್ನಡಕ್ಕೆ ರಿಮೇಕ್ ಆಗೋಕೆ