ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ್-ಸುಹಾಸಿನಿ ಅಭಿನಯದ ‘ಬಂಧನ’ ಸಿನಿಮಾ ಯಾರಿಗೆ ಗೊತ್ತಿಲ್ಲ ಹೇಳಿ? ಒಂದು ಕಾಲದ ಸೂಪರ್ ಹಿಟ್ ಸಿನಿಮಾ ಇದೀಗ ಮತ್ತೆ ಎರಡನೇ ಭಾಗವಾಗಿ ತೆರೆಗೆ ಬರಲಿದೆ.