ಸುಕೇಶ್ ಚಂದ್ರಶೇಖರ್ ನಡೆಸಿದ 200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ನಟಿ ಜಾಕ್ವೆಲಿನ್ ಫರ್ನಾಂಡಿಸ್ಗೆ ಸಾಕಷ್ಟು ತೊಂದರೆ ಆಗುತ್ತಿದೆ. ಅವರು ನಿರಂತರವಾಗಿ ವಿಚಾರಣೆ ಎದುರಿಸುತ್ತಿದ್ದಾರೆ. ಈ ಪ್ರಕರಣದಲ್ಲಿ ಅವರಿಗೆ ಮುಕ್ತಿ ಸಿಗದಂತಾಗಿದೆ. ಇದರ ಜೊತೆಗೆ ಸುಕೇಶ್ ಚಂದ್ರಶೇಖರ್ ಜೈಲಿನಲ್ಲಿದ್ದುಕೊಂಡೇ ಜಾಕ್ವೆಲಿನ್ಗೆ ಕಿರಿಕಿರಿ ಉಂಟು ಮಾಡುತ್ತಿದ್ದಾನೆ. ಹೋಳಿ ಸಂದರ್ಭದಲ್ಲಿ ಆತ ನಟಿಗೆ ಲವ್ ಲೆಟರ್ ಬರೆದಿದ್ದಾನೆ. ಈ ವೇಳೆ ‘ಲವ್ ಯೂ ಬೇಬಿ’ ಎಂದು ಸುಕೇಶ್ ಪತ್ರದಲ್ಲಿ ಬರೆದಿದ್ದಾನೆ. ‘ಒಳ್ಳೆಯ ವ್ಯಕ್ತಿ,