ಬೆಂಗಳೂರು: ಈ ಬಾರಿ ಮಂಡ್ಯ ಲೋಕಸಭೆ ಚುನಾವಣಾ ಕಣದಲ್ಲಿ ಸ್ಪರ್ಧೆಗಿಳಿಯಲು ತೀರ್ಮಾನಿಸಿರುವ ರೆಬಲ್ ಸ್ಟಾರ್ ಅಂಬರೀಶ್ ಪತ್ನಿ ಸುಮಲತಾ ಅಂಬರೀಶ್ ಇಂದು ಸುದ್ದಿಗೋಷ್ಠಿ ನಡೆಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ತಮ್ಮ ಪುತ್ರ ಅಭಿಷೇಕ್ ಅಲ್ಲದೆ, ಮನೆ ಮಕ್ಕಳೆಂದೇ ಕರೆಯುವ ಚಾಲೆಂಜಿಂಗ್ ಸ್ಟಾರ್ ದರ್ಶನ್, ರಾಕಿಂಗ್ ಸ್ಟಾರ್ ಯಶ್ ಮತ್ತು ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಕೂಡಾ ಸುಮಲತಾಗೆ ಸಾಥ್ ಕೊಟ್ಟು ನಿಮ್ಮ ಜತೆಗೆ ನಾವಿದ್ದೇವೆ ಎಂದು ಸಾರಿದ್ದಾರೆ.ಸುಮಲತಾ ಅಕ್ಕ ಪಕ್ಕ ಯಶ್ ಮತ್ತು ದರ್ಶನ್