ಬೆಂಗಳೂರು: ರೆಬಲ್ ಸ್ಟಾರ್ ಅಂಬರೀಶ್ ಪತ್ನಿ, ನಟಿ, ಸಂಸದೆ ಸುಮಲತಾ ಅಂಬರೀಶ್ ಗೆ ಇಂದು ಜನ್ಮದಿನದ ಸಂಭ್ರಮ. ಈ ಹಿನ್ನಲೆಯ ಪುತ್ರ ಅಭಿಷೇಕ್ ಅಂಬರೀಶ್, ಚಾಲೆಂಜಿಂಗ್ ಸ್ಟಾರ್ ದರ್ಶನ್ ಸ್ಪೆಷಲ್ ವಿಶ್ ಮಾಡಿದ್ದಾರೆ.ಪುತ್ರ ಅಭಿ ಅಮ್ಮನಿಗೆ ವಿಡಿಯೋ ಮೂಲಕ ವಿಶ್ ಮಾಡಿದ್ದಲ್ಲದೆ, ನೀನೇ ನನ್ನ ಸಂತೋಷ ಎಂದು ಭಾವುಕರಾಗಿ ಸಂದೇಶ ಬರೆದಿದ್ದಾರೆ. ಇನ್ನು, ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡಾ ಬೆಳ್ಳಂ ಬೆಳಿಗ್ಗೆಯೇ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮದರ್ ಇಂಡಿಯಾ ಸುಮಲತಾ