ಬೆಂಗಳೂರು: ರೆಬಲ್ ಸ್ಟಾರ್ ಅಂಬರೀಶ್ ಸ್ಮಾರಕ ನಿರ್ಮಾಣಕ್ಕೆ ಕಂಠೀರವ ಸ್ಟುಡಿಯೋದಲ್ಲಿ 1.5 ಎಕರೆ ಭೂಮಿ ಮತ್ತು 5 ಕೋಟಿ ರೂ. ಬಿಡುಗಡೆ ಮಾಡಿದ ಸಿಎಂ ಯಡಿಯೂರಪ್ಪ ನಿರ್ಧಾರವನ್ನು ಪ್ರಕಟಿಸಿದ ಸುಮಲತಾ ಅಂಬರೀಶ್ ಗೆ ಕೆಲವು ನೆಟ್ಟಿಗರು ವಿಷ್ಣು ಸ್ಮಾರಕ ವಿಚಾರವನ್ನು ನೆನಪಿಸಿದ್ದಾರೆ.ಅಂಬರೀಶ್ ಗೂ ಮೊದಲೇ ವಿಷ್ಣು ಸ್ಮಾರಕ ನಿರ್ಮಾಣವಾಗಬೇಕು. ಅದರ ಬಗ್ಗೆ ಮೊದಲು ಮಾತನಾಡಿ ಎಂದು ಸಾಮಾಜಿಕ ಜಾಲತಾಣದಲ್ಲಿ ಕೆದಕಿದವರಿಗೆ ಸುಮಲತಾ ತಕ್ಕ ಪ್ರತಿಕ್ರಿಯೆ ನೀಡಿದ್ದಾರೆ.ವಿಷ್ಣುವರ್ಧನ್ ಕುಟುಂಬದ ಇಚ್ಛೆಯಂತೆ ಮೈಸೂರಿನಲ್ಲಿ