ಮಂಡ್ಯ: ಅಂಬರೀಶ್ ತವರು ನೆಲೆವಾದ ಮಂಡ್ಯ ಜಿಲ್ಲೆಯಲ್ಲಿ ಮನೆ ನಿರ್ಮಾಣ ಮಾಡಲು ಸಂಸದೆ ಸುಮಲತಾ ಅಂಬರೀಶ್ ಮುಂದಾಗಿದ್ದಾರೆ. ಮನೆ ನಿರ್ಮಾಣದ ಗುದ್ದಲಿ ಪೂಜೆ ಇಂದು ನಡೆಯಲಿದ್ದು, ಸಂಸದರು ಇಂದು ಮಂಡ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಹಿಂದೆ ಅಂದ್ರೆ ಲೋಕಸಭಾ ಚುನಾವಣೆ ಗೆದ್ದ ವೇಳೆ ಸುಮಲಾತಾ ಅವರು ಮಂಡ್ಯದಲ್ಲಿ ಮನೆ ನಿರ್ಮಾಣ ಮಾಡಿ, ಇಲ್ಲೇ ಇರುತ್ತೇನೆ ಎಂದು ಹೇಳಿದ್ದರು. ಇಂದು ಮಂಡ್ಯಕ್ಕೆ ತೆರಳಲಿರುವ ಸಂಸದೆ ಬೆಳಗ್ಗೆ 10 ಗಂಟೆಗೆ ಗುದ್ದಲಿ ಪೂಜೆ