ಬೆಂಗಳೂರು: ಅಪ್ಪನ ಜೊತೆ ಸೆಲ್ಫಿ ತೆಗೆದುಕೊಂಡು ಅದನ್ನು ವಾಟ್ಸಾಪ್ ಮಾಡಿದರೆ ಅವರಿಗೆ ನಟ ಕಿಚ್ಚ ಸುದೀಪ್ ಕಡೆಯಿಂದ ವಿಶೇಷ ಉಡುಗೊರೆ ಸಿಗಲಿದೆ. ಅಂಬರೀಶ್ ಹಾಗೂ ಕಿಚ್ಚ ಸುದೀಪ್ ಅಭಿನಯಿಸಿದ ಅಂಬಿ ನಿಂಗೆ ವಯಸ್ಸಾಯ್ತೋ ಚಿತ್ರ ಇದೇ ತಿಂಗಳು 27ರಂದು ಬಿಡುಗಡೆಯಾಗಲಿದೆ. ಈ ವೇಳೆ ಚಿತ್ರತಂಡ ಅಭಿಮಾನಿಗಳಿಗೆ ತಮ್ಮ ತಂದೆ ಜೊತೆಯಿರುವ ಫೋಟೋ ವಾಟ್ಸಾಪ್ ಮೂಲಕ ಕಳುಹಿಸಿ ತಮ್ಮ ಜೊತೆ ಚಿತ್ರವನ್ನು ವೀಕ್ಷಿಸಿ ಎಂಬ ಆಫರ್ ನೀಡಿದೆ. ಅಭಿಮಾನಿಗಳು ಅಪ್ಪನ ಜೊತೆ