ಚೆನ್ನೈ: ಸೂಪರ್ ಸ್ಟಾರ್ ರಜನೀಕಾಂತ್ ಪುತ್ರಿ ಸೌಂದರ್ಯ ಪತಿ ಅಶ್ವಿನ್ ರಿಂದ ಅಧಿಕೃತವಾಗಿ ವಿಚ್ಛೇದನ ಪಡೆದಿದ್ದಾರೆ. ಇದರೊಂದಿಗೆ ಏಳು ವರ್ಷದ ತಮ್ಮ ದಾಂಪತ್ಯಕ್ಕೆ ಗುಡ್ ಬೈ ಹೇಳಿದ್ದಾರೆ.ನ್ಯಾಯಾಲಯದಲ್ಲಿ ಇವರಿಬ್ಬರ ವಿಚ್ಛೇದನಕ್ಕೆ ಅಂತಿಮ ಮುದ್ರೆ ಬಿದ್ದಿದೆ. ದಂಪತಿಗೆ ನಾಲ್ಕು ವರ್ಷದ ಪುತ್ರನಿದ್ದಾನೆ. ಆದರೆ ಪುತ್ರ ಯಾರೊಂದಿಗಿರಬೇಕು ಎಂಬುದು ಇನ್ನೂ ತೀರ್ಮಾನವಾಗಿಲ್ಲ. ಕಳೆದ ಏಳು ತಿಂಗಳಿನಿಂದ ದಾಂಪತ್ಯಲ್ಲಿ ಬಿರುಕು ಹೊಂದಿರುವುದರಿಂದ ಇಬ್ಬರೂ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ. ಪರಸ್ಪರ ಒಪ್ಪಿಗೆಯಿಂದ ಇಬ್ಬರೂ ವಿಚ್ಛೇದನ ಪಡೆದಿದ್ದಾರೆ. ಹೀಗಾಗಿ